Adhar card update online: ಆಧಾರ್ ಕಾರ್ಡ್ ನಲ್ಲಿ ವಿಳಾಸವನ್ನು ನವೀಕರಿಸಲು ನೀವು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸುಲಭವಾಗಿ ಮಾಡಬಹುದು. ಇಲ್ಲಿ ಹಂತ ಹಂತವಾಗಿ ವಿವರಿಸಲಾಗಿದೆ.